ಚಿಕ್ಕಮಗಳೂರು: ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)‌  ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ʼನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ; ಹೊಸ ಸದಸ್ಯರ ಸೇರ್ಪಡೆಯನ್ನು ಜಸ್ಟ್ ಹೀಗೆ ಮಾಡಿ; ಈ ದಾಖಲೆ ಕಡ್ಡಾಯ


ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ತರೀಕೆರೆ ಮತ್ತು ಕಡೂರು ತಾಲ್ಲೂಕು ವ್ಯಾಪ್ತಿಯಲ್ಲಿ ದಿನಾಂಕ 13.12.2024 ಬೆಳಿಗ್ಗೆ 6 ರಿಂದ 14.12.2024 ರಾತ್ರಿ 11 ಗಂಟೆಯವರೆಗೆ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚುವಂತೆ ಹಾಗೂ ಮದ್ಯ, ಬೀರ್, ಮದ್ಯಸಾರ ಇತ್ಯಾದಿ ಅಬಕಾರಿ ಪದಾರ್ಥಗಳ ಸಾಗಾಣಿಕೆ, ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.


ಇದನ್ನೂ ಓದಿ; ರಾಜ್ಯದ SC-ST ಪಂಗಡದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.