ಚಿಕ್ಕಮಗಳೂರು: MLC ಸಿ. ಟಿ. ರವಿಗೆ ಬಿಗಿ ಪೊಲೀಸ್ ಭದ್ರತೆ!

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಿನ್ನೆ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್ ಬಳಿಕ ಎಚ್ಚೇತ್ತಿರುವ ಪೊಲೀಸ್ ಇದೀಗ ಬಿಜೆಪಿ MLC ಸಿ.ಟಿ. ರವಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.


ಇದನ್ನೂ ಓದಿ: ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ


ಮನೆ ಸೇರಿದಂತೆ ಪ್ರತೀ ಕಾರ್ಯಕ್ರಮದಲ್ಲೂ ಭದ್ರತೆಗೆ ಸೂಚನೆ:
ಸಿ. ಟಿ. ರವಿ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಮನೆ ಸೇರಿದಂತೆ ಭಾಗಿಯಾಗೋ ಪ್ರತೀ ಕಾರ್ಯಕ್ರಮದಲ್ಲೂ ಚಿಕ್ಕಮಗಳೂರು DYSP ಶೈಲೇಂದ್ರ ನೇತೃತ್ವದಲ್ಲಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಭದ್ರತೆ ನೀಡಲು ಸೂಚನೆ ನೀಡಲಾಗಿದೆ.


ಇದನ್ನೂ ಓದಿ: ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?


ಇಂದು ಮಧ್ಯಾಹ್ನ ಅಂಬೇಡ್ಕರ್ ಭವನದ ದ್ರಾವಿಡ ಸಂಸ್ಕೃತಿ ಸಮ್ಮಿಲನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಹಿನ್ನೆಲೆ ಓರ್ವ DYSP, ಇಬ್ಬರು ಇನ್ಸ್ಪೆಕ್ಟರ್, ಮೂವರು ಸಬ್ ಇನ್ಸ್ಪೆಕ್ಟರ್ ಸೇರಿದಂತೆ 50 ಕ್ಕೂ ಅಧಿಕ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ.


ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.