ತರೀಕೆರೆ: ಆಸ್ತಿಗಾಗಿ ಸಹೋದರನನ್ನೇ ಕೊಚ್ಚಿ ಕೊಂದ ಸಹೋದರಿಯರು

ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಆಸ್ತಿಗಾಗಿ ಸಹೋದರನನ್ನೇ ಕೊಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಚೌಡೇಶ್ವರಿ ಕಾಲೋನಿಯಲ್ಲಿ ನಡೆದಿದೆ. ರಾಘವೇಂದ್ರ (40) ಮೃತ ದುರ್ದೈವಿ.


ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ


ಆಸ್ತಿಗಾಗಿ ಕುಟುಂಬಸ್ಥರ ಜೊತೆ ಆಗಾಗ್ಗೆ ಗಲಾಟೆ ನಡೆಯುತ್ತಿದ್ದು, ಬಾವನ ಜೊತೆಗೂಡಿ ಮೂವರು ಸಹೋದರಿಯರು ಕಣ್ಣಿಗೆ ಖಾರದ ಪುಡಿ ಎರಚಿ ಮಲಗಿದ್ದಲ್ಲೇ ಮನಸ್ಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿದ್ದಾರೆ.


ಇದನ್ನೂ ಓದಿ; ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ; ನಿಮ್ಮ ಹೆಸರು ಇದ್ಯಾ ಚೆಕ್ ಮಾಡಿ


ಘಟನಾ ಸ್ಥಳಕ್ಕೆ ಎಸ್ಪಿ ವಿಕ್ರಂ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತರೀಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ; 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಯಾವ ರೈತರ ಎಷ್ಟು ಸಾಲಮನ್ನಾ ಆಗಿದೆ, ಹೀಗೆ ಚೆಕ್ ಮಾಡಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.