ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಇಸ್ಪೀಟ್ ಅಡ್ಡೆ ಮೇಲೆ ಚಿಕ್ಕಮಗಳೂರು ಸೆನ್ ಪೊಲೀಸ್ ದಾಳಿ ನಡೆಸಿ 15 ಜನ ಜೂಜುಕೋರರನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮಿಗಾ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ಕೇಂದ್ರದಿಂದ ಕಡಿಮೆ ದರಕ್ಕೆ ಅಕ್ಕಿ!; FSI ಗೆ ಸೂಚಿಸಿದ ಆಹಾರ ಇಲಾಖೆ

ಜಿಲ್ಲೆಯ CEN ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗವಿರಾಜ್ ರವರ ನೇತೃತ್ವದ ತಂಡ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿ 15 ಜನ ಜೂಜುಕೋರರು ಹಾಗೂ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಪಂಪ್ಸೆಟ್ ಹೊಂದಿರುವವರಿಗೆ ಹೊಸ ಆದೇಶ ಹೊರಡಿಸಿದ ಇಂಧನ ಇಲಾಖೆ; ಏನದು ಹೊಸ ಆದೇಶ, ಇಲ್ಲಿದೆ ನೋಡಿ
ಇನ್ನು ಮೀಗಾ ಗ್ರಾಮದಲ್ಲಿ ಕಳೆದ ಎರಡು- ಮೂರು ತಿಂಗಳುಗಳಿಂದ ಇಸ್ಪೀಟ್ ದಂಧೆ ನಡೆಯುತ್ತಿತ್ತು ಎನ್ನಲಾಗಿದೆ.












