ಕಡೂರು: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಸ್ಕೈ ವಾಕರ್ ಪಿಲ್ಲರ್ ಗೆ ಬಸ್ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಚೋಮನಹಳ್ಳಿ ಬಳಿ ನಡೆದಿದೆ.

ಇದನ್ನೂ ಓದಿ; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ

ಕಡೂರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸ್ಕೈ ವಾಕರ್ ಪಿಲ್ಲರ್ ಗೆ ಡಿಕ್ಕಿಯಾಗಿದೆ. ಪರಿಣಾಮ ಬಸ್ಸಿನಲ್ಲಿದ್ದ 5 ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ; ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಡಿಕ್ಕಿ ಹೊಡೆದ ರಭಸಕ್ಕೆ ಸಂಪೂರ್ಣ ಬಸ್ ಜಖಂಗೊಂಡಿದೆ, ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ; ಒಂದೇ ವಾರದಲ್ಲಿ ಸಖತ್ ಸದ್ದು ಮಾಡಿದ ‘ರಾಜಕೀಯ’ ರ್ಯಾಪ್ ಸಾಂಗ್; ಯಾರು ಈ ಕೊಪ್ಪದ ರ್ಯಾಪರ್ ಚೇತನ್.. ಹೇಗಿದೆ ಸಾಂಗ್..?
ಇದನ್ನೂ ಓದಿ; ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
ಇನ್ನು ಕಳೆದ ಎರಡು ವರ್ಷದಲ್ಲಿ ಆನೆ ದಾಳಿಗೆ ಐದಕ್ಕೂ ಹೆಚ್ಚು ಜನ ಬಲಿಯಾಗಿದ್ದು, ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜಿಲ್ಲೆಯ ವಿವಿಧೆಡೆ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಕೆ.ಆರ್.ಪೇಟೆ, ಕೆಂಚೇನಹಳ್ಳಿ ಸುತ್ತಮುತ್ತ ಓಡಾಡುತ್ತಿದೆ ಎನ್ನಲಾಗಿದೆ.












