ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಬೆಳಗಾವಿ ಅಧಿವೇಶನಲ್ಲಿ ಬಿಜೆಪಿ ಎಂಎಲ್ಸಿ ಸಿ. ಟಿ ರವಿ, ಲಕ್ಷ್ಮೀ ಹೆಬ್ಬಾಳ್ಳರ್’ ಗೆ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಟಿ ರವಿಗೆ ಜೀವ ಬೆದರಿಕೆ ಪತ್ರವೊಂದು ಬಂದಿದೆ ಎಂದು ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನೂ ಓದಿ: 17,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ

ಹೌದು, ಚಿಕ್ಕಮಗಳೂರಿನಿಂದ ಬೆಳಗಾವಿಗೆ ಬಂದು ಅಭಿನೇತ್ರಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ಕೈಕಾಲು ಮುರಿಯುತ್ತೇವೆ. ನಿನ್ನ ಪ್ರಾಣ ತಗೆಯುತ್ತೇವೆ. ನಿನ್ನ ಮಗನನ್ನು ಸಾಯಿಸುತ್ತೇವೆಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ 50,000ದ ವರೆಗೆ ಸ್ಕಾಲರ್ ಶಿಪ್; ಅರ್ಹರು ಯಾರು? ಇಲ್ಲಿದೆ ನೋಡಿ
ಅನಾಮಧೇಯ ಪತ್ರ ಬಂದಿರುವ ಹಿನ್ನೆಲೆಯಲ್ಲಿ ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್!; ಶೀಘ್ರವೇ ಗೌರವಧನ ಹೆಚ್ಚಳ














