ಚಿಕ್ಕಮಗಳೂರಿನಿಂದ ತಿರುಪತಿಗೆ ತಲುಪುವ ರೈಲಿನ ಬೇಡಿಕೆ ಈಡೇರಿದೆ.
ಇದನ್ನೂ ಓದಿ: ಮುದ್ರಾ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರ ಸತತ ಪ್ರಯತ್ನದೊಂದಿಗೆ ರಾಜ್ಯ ರೈಲ್ವೆ ಖಾತೆ ಸಚಿವ ಸೋಮಣ್ಯರವರ ಸಹಕಾರದೊಂದಿಗೆ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಯವ್ ಅವರು ಚಿಕ್ಕಮಗಳೂರು-ಬೆಂಗಳೂರು-ತಿರುಪತಿ ಎಕ್ಸ್ ಪ್ರೆಸ್ ರೈಲಿಗೆ ಅನುಮೋದನೆ ನೀಡಿದ್ದಾರೆ.
ಇದನ್ನೂ ಓದಿ: PUC ಪಾಸ್ ಆದ ವಿದ್ಯಾರ್ಥಿಗಳಿಗೆ 40,000 ಸ್ಕಾಲರ್ ಶಿಪ್; ನೇರ ನಿಮ್ಮ ಖಾತೆಗೆ ಜಮಾ!
ಸದ್ಯ ಈ ರೈಲು ಪ್ರಾಯೋಗಿಕವಾಗಿ ವಾರಕ್ಕೊಂದು ಬಾರಿ ಸಂಚಾರ ನಡೆಸಲಿದ್ದು ಪ್ರಯಾಣಿಕರ ಬೇಡಿಕೆಯ ಮೇರೆಗೆ ನಂತರದ ದಿನಗಳಲ್ಲಿ ವಾರಕ್ಕೆ ಮೂರು ದಿನ ಓಡಿಸುವ ಯೋಜನೆಯನ್ನು ಸಿದ್ದಪಡಿಸಲಾಗಿದೆ. ಚಿಕ್ಕಮಗಳೂರಿಗೆ ಹೊಸ ರೈಲು ಘೋಷಣೆ ಆಗಿರುವುದರಿಂದ ಸಂಸದರಿಗೆ ಸಾರ್ವಜನಿಕರು ಧನ್ಯವಾದ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಮದ್ಯದಂಗಡಿ ಮಾಲೀಕರಿಗೆ ಗುಡ್ ನ್ಯೂಸ್; ಏನದು?












