ಕುದುರೆಮುಖ: ಆಕಸ್ಮಿಕ ಬೆಂಕಿಗೆ ಟೂರಿಸ್ಟ್ ವಾಹನ‌ ಭಸ್ಮ

ಕುದುರೆಮುಖ: (ನ್ಯೂಸ್ ಮಲ್ನಾಡ್ ವರದಿ) ಆಕಸ್ಮಿಕವಾಗಿ ಬೆಂಕಿಗೆ ಟೂರಿಸ್ಟ್ ವಾಹನ‌ವೊಂದು ಸುಟ್ಟು ಕರಕಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖದಲ್ಲಿ ನಿನ್ನೆ ನಡೆದಿದೆ.


ಇದನ್ನೂ ಓದಿ; SC/ST ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ; ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ


ಕಾರ್ಕಳ ಮಾಳ ಮಾರ್ಗವಾಗಿ ಕುದುರೆಮುಖ ಮೂಲಕ ಕಳಸದ ಕಡೆಗೆ ತೆರಳುತ್ತಿದ್ದ ಹನ್ನೊಂದು ಮಂದಿ ಇದ್ದ ಟೂರಿಸ್ಟ್ ವಾಹನದಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ವಾಹನ ತುಂಬಾ ವ್ಯಾಪಿಸಿದೆ‌.


ಇದನ್ನೂ ಓದಿ; ಶಾಲೆಗಳ ಶೈಕ್ಷಣಿಕ ಪ್ರವಾಸ ರದ್ದು!; ಇಲ್ಲಿದೆ ಮಹತ್ವದ ಮಾಹಿತಿ…


ಚಾಲಕ ಸೇರಿದಂತೆ ವಾಹನದಲ್ಲಿದ್ದ ಹನ್ನೊಂದು ಮಂದಿ ಹೊರಗೆ ಓಡಿಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಕೆಲವೇ ನಿಮಿಷಗಳಲ್ಲಿ ಅಗ್ನಿ ಜ್ಚಾಲೆಗೆ ವಾಹನ‌ ಸಂಪೂರ್ಣ ಸುಟ್ಟು ಹೋಗಿದೆ‌. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕದಳದವರು ಬೆಂಕಿ ನಂದಿಸಿದ್ದಾರೆ.


ಇದನ್ನೂ ಓದಿ; ಆಧಾರ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಓದಿ; ಈ ಕೆಲಸ ಮಾಡಲು ಇಂದು ಕೊನೆಯ ದಿನ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.