ಚಿಕ್ಕಮಗಳೂರು: ಮುಂದಿನ ವರ್ಷದಿಂದ ದೇವಿರಮ್ಮನ ಬೆಟ್ಟ ಏರಲು 2 ದಿನ ಅವಕಾಶ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಬಿಂಡಿಗ ದೇವೀರಮ್ಮ ದರ್ಶನಕ್ಕೆ ಮುಂದಿನ ವರ್ಷದಿಂದ ಎರಡು ದಿನಗಳಿಗೆ ವಿಸ್ತರಣೆ ಮಾಡಲು ದೇವಾಲಯ ವ್ಯವಸ್ಥಾಪನಾ ಮಂಡಳಿ ನಿರ್ಧರಿಸಿದೆ.


ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!


ಬೆಟ್ಟ ಏರಿ ಬಿಂಡಿಗ ದೇವೀರಮ್ಮ ದೇವಿ ದರ್ಶನಕ್ಕೆ ವರ್ಷದಲ್ಲಿ ಒಂದು ದಿನ ಮಾತ್ರ ಇದ್ದ ಅವಕಾಶವನ್ನು ಮುಂದಿನ ವರ್ಷದಿಂದ ಎರಡು ದಿನಗಳಿಗೆ ವಿಸ್ತರಣೆ ಮಾಡಲು ನಿರ್ಧರಿಸಿದೆ.

ಒಂದೇ ದಿನ ಹೆಚ್ಚಿನ ಭಕ್ತರು ಆಗಮಿಸುವ ಕಾರಣ ಹಲವರು ಮಂದಿ ಬಿದ್ದು ಕೈಕಾಲು ಮುರಿದು ಕೊಂಡಿದ್ದರು. ಜನದಟ್ಟಣೆ ಕಡಿಮೆ ಮಾಡಲು ಬೆಟ್ಟ ಹತ್ತಲು 2 ದಿನ ಅವಕಾಶ ನೀಡಲು ಸಮಿತಿ ತಿರ್ಮಾನ ಕೈಗೊಂಡಿದೆ.


ಇದನ್ನೂ ಓದಿ; ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌;10,000 ಸ್ಕಾಲರ್‌ ಶಿಪ್ ನೇರ ನಿಮ್ಮ ಬ್ಯಾಂಕ್‌ ಖಾತೆಗೆ


ನರಕ ಚತುದರ್ಶಿ ಹಿಂದಿನ ದಿನ ಬೆಳಿಗ್ಗೆ ದೇವಿಯ ವಿಗ್ರಹವನ್ನು ಬೆಟ್ಟದ ತುದಿಯಲ್ಲಿ ಪ್ರತಿಷ್ಠಾಪಿಸಲು ತೀರ್ಮಾನಿಸಲಾಗಿದೆ. ಮುಂದಿನ ವರ್ಷದಿಂದ ಭಕ್ತರಿಗೆ ಬೆಟ್ಟ ಹತ್ತಲು 2 ದಿನ ಅವಕಾಶ ದೊರೆಯಲಿದೆ ಎಂದು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕುಲಶೇಖರ್ ತಿಳಿಸಿದರು.


ಇದನ್ನೂ ಓದಿ; ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.