ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಎಂಎಲ್ಸಿ ಸಿ. ಟಿ. ರವಿ ಸ್ವಾಗತ ಸಂಭ್ರಮಾಚರಣೆ ವೇಳೆ ಡ್ರೋನ್ ಕ್ಯಾಮರಾಮನ್ ಕುಸಿದು ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯಕೀಯ ವೆಚ್ಚಕ್ಕಾಗಿ ದಾನಿಗಳು ನೆರವು ನೀಡಬೇಕಾಗಿದೆ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ

ಎಂಎಲ್ಸಿ ಸಿ. ಟಿ. ರವಿ ಚಿಕ್ಕಮಗಳೂರಿಗೆ ಬಂದ ವೇಳೆ ಸ್ವಾಗತ ಚಿತ್ರಣವನ್ನು ಚಿತ್ರೀಕರಿಸುತ್ತಿದ್ದ ಡೋನ್ ಅವಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಮೆದುಳಿಗೆ ಪೆಟ್ಟಾಗಿರುವ ಕಾರಣ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
ಕುಟುಂಬದ ಜವಾಬ್ದಾರಿ ಹೊತ್ತಿರುವ ಯುವಕನ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚಾಗಲಿದ್ದು, ದಾನಿಗಳು ಕೈಲಾದಷ್ಟು ಸಹಾಯ ಮಾಡುವ ಮೂಲಕ ಚಿಕಿತ್ಸೆಗೆ ನೆರವಾಗಬೇಕಿದೆ.
ಬ್ಯಾಂಕ್ ಖಾತೆ ವಿವರ:
NAME: SAVITHA R N
A/C NUMBER: 3964108000920
IFSC: CNRB0002386
BRANCH: BASAVANAHALLY, CHIKKAMAGALURU
GPAY NUMBER: 8497892146
ಇದನ್ನೂ ಓದಿ; ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ












