ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಾಡುಕೋಣ ದಾಳಿಯಿಂದ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೆಕೋಟೆ ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ ಬಸೂರಿ ಬೀಬಿ (42) ಸಾವನ್ನಪ್ಪಿರುವ ಕಾರ್ಮಿಕ ಮಹಿಳೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್; ಮಿಸ್ ಮಾಡ್ದೆ ಈ ಸುದ್ದಿ ಓದಿ

ಇಂದು ಬೆಳಿಗ್ಗೆ ಅಸ್ಸಾಂ ಮೂಲದ ಕಾರ್ಮಿಕರು ಶಾರದಾಂಭ ಎಸ್ಟೇಟ್ ತೋಟದಲ್ಲಿ ಕಾಫಿ ಕೊಯ್ಲು ಮಾಡುವಾಗ ಸುಮಾರು 11 ಗಂಟೆ ಸಮಯದಲ್ಲಿ ಏಕಾಏಕಿ ಕಾಡುಕೋಣವೊಂದು ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಅಸ್ಸಾಂ ಮೂಲದ ಕಾರ್ಮಿಕ ಮಹಿಳೆಗೆ ಹೊಟ್ಟೆ ಮತ್ತು ಎದೆಯ ಭಾಗಕ್ಕೆ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಜನಸಾಮಾನ್ಯರಿಗೆ ಬಿಗ್ ಶಾಕ್; ಸಕ್ಕರೆ ಬೆಲೆ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ ಜಾಬ್ ಆಫರ್; 10th, PUC ವಿದ್ಯಾರ್ಹತೆ, 19,000 ಸಂಬಳ















