ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಾವಡಿ ಸಮೀಪ ನಡೆದಿದೆ.
ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ವಿದ್ಯಾರ್ಥಿಗಳ ಬಸ್ ಇಂದು ಬೆಳಗ್ಗೆ 5:45 ಸುಮಾರಿಗೆ ಶೃಂಗೇರಿ ತಾಲೂಕಿನ ಕಾವಡಿ ಸಮೀಪ ಪಲ್ಟಿಯಾಗಿದೆ. ಬಸ್ ನಲ್ಲಿ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದು, ಮೂರು ಜನ ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ. ಅಭಿನವ ವಿದ್ಯಾತೀರ್ಥ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ, ಇಬ್ಬರು ವಿದ್ಯಾರ್ಥಿಗಳನ್ನು ಮಣಿಪಾಲಕ್ಕೆ ರವಾನೆ ಮಾಡಲಾಗಿದೆ.
ಶೃಂಗೇರಿ ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ












