ಖಾಂಡ್ಯ: (ನ್ಯೂಸ್ ಮಲ್ನಾಡ್ ವರದಿ) ಶಿವರಾತ್ರಿಯ ದಿನ ಭಕ್ತನೊಬ್ಬ ಎರಡು ಕೋಟಿ ಹಣ ಬೇಕು ಎಂದು ಪತ್ರದ ಮೂಲಕ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ.
ಇದನ್ನೂ ಓದಿ: ಮಾರುಕಟ್ಟೆಗೆ ಬಂದಿದೆ ನಕಲಿ ಕಲ್ಲಂಗಡಿ ಹಣ್ಣು!; ಹೀಗೆ ಪತ್ತೆ ಹಚ್ಚಿ…

ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಖಾಂಡ್ಯ ಗ್ರಾಮದ ಮಾರ್ಕಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಭಕ್ತ ಬರೆದಿರುವ ಪತ್ರ ಸಿಕ್ಕಿದ್ದು, ಪತ್ರದಲ್ಲಿ ಎರಡು ಕೋಟಿ ಹಣ ಬೇಕು ಎಂದು ಬೇಡಿಕೆ ಇಟ್ಟು ಹರಕೆ ಹುಂಡಿಗೆ ಹಾಕಿದ್ದಾನೆ.
ಇದನ್ನೂ ಓದಿ: ತೋಟಗಾರಿಕೆ ಇಲಾಖೆಯಲ್ಲಿ ತರಬೇತಿಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಎರಡು ಕೋಟಿ ಡಿಮ್ಯಾಂಡ್ ಮಾಡಿರುವ ಪತ್ರ ಹುಂಡಿ ಹಣ ಎಣಿಕೆ ವೇಳೆ ಸಿಕ್ಕಿದೆ.
ಇದನ್ನೂ ಓದಿ: ವಿಶ್ವದ ಮೊದಲ CNG ಸ್ಕೂಟರ್ ಬಿಡುಗಡೆಗೆ ಸಿದ್ದ; ಮೈಲೇಜ್ ಕೇಳಿ ಶಾಕ್ ಆದ ಜನ…












