ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಬೈಕ್ ಹಾಗೂ ಇಕೋ ವಾಹನ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ.


ಕೊಟ್ಟಿಗೆಹಾರ ದ ದೇವನ್ ಗುಲ್ ಬಳಿ ಬೈಕ್ ಮತ್ತು ಇಕೋ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. (ವರದಿ- ತನು ಕೊಟ್ಟಿಗೆಹಾರ)

ಇದನ್ನೂ ಓದಿ: ಶ್ರಿ ರಾಮ್ ಫೈನಾನ್ಸ್ ಲಿಮಿಟೆಡ್ (BALEHONNUR) ವತಿಯಿಂದ ಸ್ಕಾಲರ್ ಶಿಪ್; ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂದೇ ಅರ್ಜಿ ಸಲ್ಲಿಸಿ












