ಸಾಮಾಜಿಕ ಜಾಲತಾಣದಲ್ಲಿ ದೇವಾಲಯದ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ದೇವಸ್ಥಾನದ ಭಕ್ತರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ; ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗೆ ಕೇಂದ್ರದಿಂದ ಮುಖ್ಯ ಮಾಹಿತಿ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್

ಹಿಂದೂ ದೇವಾಲಯಗಳ ಬಗ್ಗೆ ಅಂಜುಮ್ ಶೇಖ್ ಹೆಸರಿನಲ್ಲಿ ಶೃಂಗೇರಿ ಶಾರದಾಂಬೆ ದೇವಾಲಯ, ಕೊಲ್ಲೂರು ಮೂಕಾಂಬಿಕ, ತಿರುಪತಿ ತಿಮ್ಮಪ್ಪ, ಹೊರನಾಡು ಅನ್ನಪೂರ್ಣೇಶ್ವರಿ ಮತ್ತು ಗಣಪತಿ ದೇವರುಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ ಮಾಡಿದ್ದಾನೆ.
ಇದನ್ನೂ ಓದಿ; BPL ಕಾರ್ಡ್ ಫಲಾನುಭವಿಗಳಿಗೆ ಸಿಹಿ ಸುದ್ದಿ; ಪರಿಷ್ಕರಣೆಯನ್ನು ಸ್ಥಗಿತಗೊಳಿಸಿದ ರಾಜ್ಯ ಸರ್ಕಾರ
ಇದು ಹಿಂದೂ ಮತ್ತು ಮುಸ್ಲಿಂಮರ ನಡುವೆ ಕೋಮುದ್ವೇಷವನ್ನು ಹಚ್ಚು ಹಾಕುವ ಉದ್ದೇಶದಿಂದ, ಎರಡು ಪಂಗಡಗಳ ನಡುವೆ ದ್ವೇಷ ಸೃಷ್ಠಿ ಮಾಡುವ ಕಾರಣದಿಂದ ಉದ್ದೇಶಪೂರ್ವಕವಾಗಿಯೇ ಮಾಡಲಾಗಿದೆ.
ಇದನ್ನೂ ಓದಿ; KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಹೀಗಾಗಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಹಾಗೂ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದ ಭಕ್ತರು ಕಳಸ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ; ರೈತರ ಗಮನಕ್ಕೆ; ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ












