ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ರನ್ಯಾರಾವ್ ಪ್ರಕರಣದಲ್ಲಿ ಸಚಿವರ ಸಂಪರ್ಕ ಇದೆ ಅನ್ನೋದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ ಪ್ರಕರಣದ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಿಳಿಸಿದರು.
ಇದನ್ನೂ ಓದಿ: ಕರ್ನಾಟಕದಲ್ಲಿ ರೇಷನ್ ಕಾರ್ಡ್ ಮತ್ತೆ ಪರಿಷ್ಕರಣೆ!; ಅನರ್ಹರಿಗೆ ರದ್ದಾಗುತ್ತಾ?

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಂಕಿ ಇಲ್ಲದೆ ಹೊಗೆಯಾಡಲ್ಲ. ಇಂತಹ ಗಂಭೀರ ಪ್ರಕರಣ ಯಾರದ್ದೋ ಬೆಂಬಲವಿಲ್ಲದೆ ಆಗಲು ಸಾಧ್ಯವಿಲ್ಲ. ಐಪಿಎಸ್ ಅಧಿಕಾರಿಯ ಮಗಳು ಇಂತಹ ಪ್ರಕರಣದಲ್ಲಿ ಸಿಲುಕಿರುವುದು ನಂಬಲು ಅಸಾಧ್ಯ. ಉನ್ನತ ಮಟ್ಟದ ತನಿಖೆಯ ಬಳಿಕ ಸತ್ಯಾಂಶ ಹೊರಬರಲಿದೆ ಎಂದರು.
ಇದನ್ನೂ ಓದಿ: ಅಡುಗೆಮನೆಯಲ್ಲಿ ಈ 2 ಪಾತ್ರೆಗಳನ್ನ ಉಲ್ಟಾ ಇಡಬೇಡಿ!; ಲಕ್ಷ್ಮಿ ಮುನಿಸಿಗೆ ನೀವು ಬಡವರಾಗ್ತೀರಿ!












