ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ತಾಲ್ಲೂಕಿನ ದುಂಬಿಗೆರೆ, ಮತ್ತಾವರ ಬ್ಲಾಕ್ 2 ರಲ್ಲಿನ ಮೀಸಲು ಅರಣ್ಯ ಪ್ರದೇಶದಲ್ಲಿ ಒತ್ತುವರಿಯಾಗಿದ್ದ 20 ಎಕರೆ ಕಾಫಿ ತೋಟವನ್ನು ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ.
ಇದನ್ನೂ ಓದಿ: ಜಮೀನಿನ ದಾರಿಗೆ ಸರ್ಕಾರದಿಂದ ಬಂತು ಹೊಸ ರೂಲ್ಸ್!; ಏನದು? ಇಲ್ಲಿದೆ ನೋಡಿ

20 ಎಕರೆಯಲ್ಲಿ ರಮೇಶ್ ಹಾಗೂ ಅವರ ಇಬ್ಬರು ಸಹೋದರರು ವಿಭಾಗ ಮಾಡಿಕೊಂಡು ಕೃಷಿ ಮಾಡುತ್ತಿದ್ದರು, ಭೂಮಿ ಮೀಸಲು ಅರಣ್ಯಕ್ಕೆ ಸೇರಿದೆ ಎಂಬ ಕಾರಣಕ್ಕೆ ಸರ್ಕಾರದ ಆದೇಶದ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ತೆರವುಗೊಳಿದರು.
ಇದನ್ನೂ ಓದಿ: ಈರುಳ್ಳಿ ಮೇಲೆ ಕಪ್ಪು ಬಣ್ಣ ಇದ್ದರೆ ತಿನ್ನಬೇಕಾ ಬೇಡ್ವಾ..?; ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ
ಕಾರ್ಯಾಚರಣೆಯಲ್ಲಿ ಅರಣ್ಯ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ: ಮತ್ತೆ ಕುಸಿತ ಕಂಡ ಸರಕು ಬೆಲೆ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ ನೋಡಿ?












