ಚಿಕ್ಕಮಗಳೂರು ತಾಲೂಕಿನಲ್ಲಿ ಡಿ.3ರಂದು (ಇಂದು) ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಆಧಾರ್ & ರೇಷನ್ ಕಾರ್ಡ್ ಇದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ

ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ ಮತ್ತು ಎನ್.ಆರ್.ಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಡಿ.4ರಂದು (ನಾಳೆ) ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲ ನಮೂನೆಯ ಮದ್ಯದಂಗಡಿಗಳನ್ನು ಮುಚ್ಚುವಂತೆ ಹಾಗೂ ಮದ್ಯ, ಬಿಯರ್ ಇತ್ಯಾದಿ ಅಬಕಾರಿ ಪದಾರ್ಥಗಳ ಸಾಗಣೆ, ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಡಿಸಿ ಸಿ.ಎನ್. ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ವಿದ್ಯಾಸಿರಿ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ












