ಶೃಂಗೇರಿ/ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆ ತೊರೆಹಡ್ಲುವಿನ ಹಳೆ ವಿದ್ಯಾರ್ಥಿನಿ ಸ್ನೇಹ ಎಸ್. ಎಸ್ ಮೇ 24 ರಿಂದ ದಕ್ಷಿಣ ಕೊರಿಯಾದಲ್ಲಿ ನಡೆಯಲಿರುವ 4X100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ಯೋಜನೆ; ಪ್ರತಿ ತಿಂಗಳು ಸಿಗಲಿದೆ 5,000 ರೂ. ಪಿಂಚಣಿ

ಸ್ನೇಹ ಎಸ್.ಎಸ್ ಕೊಪ್ಪ ತಾಲೂಕಿನ ಶಾನುವಳ್ಳಿಯವರಾಗಿದ್ದು, ಸರ್ಕಾರಿ ಪ್ರೌಢ ಶಾಲೆ ತೊರೆಹಡ್ಲುವಿನ ಹಳೆ ವಿದ್ಯಾರ್ಥಿನಿಯಾಗಿದ್ದಾರೆ. ಇವರು ಮೇ 24 ರಿಂದ ಅಂದರೆ ನಾಳೆಯಿಂದ ದಕ್ಷಿಣ ಕೊರಿಯಾದಲ್ಲಿ ನಡೆಯಲಿರುವ ಏಷಿಯನ್ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ನಲ್ಲಿ 4X100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾರತ ತಂಡದ ಸ್ಪರ್ಧಿಯಾಗಿ ಪ್ರಪ್ರಥಮ ಬಾರಿಗೆ ಶೃಂಗೇರಿ ತಾಲೂಕಿನಿಂದ ಸ್ನೇಹ ಎಸ್.ಎಸ್ ಸ್ಪರ್ಧಿಸುತ್ತಿದ್ದಾರೆ.

ಇದನ್ನೂ ಓದಿ: BPL ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
ಇವರಿಗೆ ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾದ ರಾಘವೇಂದ್ರ ಹಂಚಲಿ ಹಾಗೂ ಶಿಕ್ಷಕರು ಶುಭ ಹಾರೈಸಿದ್ದಾರೆ.
ಇದನ್ನೂ ಓದಿ: £19,800 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ













