ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಮಂಗನ ಕಾಯಿಲೆಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾನೆಯಲ್ಲಿ ನಡೆದಿದೆ.
ಇದನ್ನೂ ಓದಿ; ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 89 ಹುದ್ದೆಗಳಿಗೆ ನೇರ ನೇಮಕಾತಿ

79 ವರ್ಷದ ವೃದ್ಧ ರೆಡ್ ಝೋನ್ ನಲ್ಲಿ ತಪಾಸಣೆ ಮಾಡಿದಾಗ ಕೆ.ಎಫ್.ಡಿ ಪತ್ತೆಯಾಗಿದೆ. ಮಣಿಪಾಲ್ ನ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕೆ.ಎಫ್.ಡಿ ಜೊತೆ ಬೇರೆ ಬೇರೆ ಕಾಯಿಲೆಗಳಿಂದ ಬಳಲುತ್ತಿದ್ದ ಕಾರಣ ನಿನ್ನೆ ಸಂಜೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ; ಬಿಯರ್ ಪ್ರಿಯರಿಗೆ ಬ್ಯಾಡ್ ನ್ಯೂಸ್; ಮತ್ತೆ ಕುಡುಕರ ಜೇಬಿಗೆ ಕೈ ಹಾಕಿದ ಸರ್ಕಾರ
ಮಲೆನಾಡಿನಲ್ಲಿ ಮೂವರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದ್ದು, ವೃದ್ಧನ ಸಾವಿನಿಂದಾಗಿ ಆತಂಕ ಹೆಚ್ಚಾಗಿದೆ.
ಚಿಕ್ಕಮಗಳೂರು: ಮೋಟಾರ್ ಸೈಕಲ್ ಕಳವು ಪ್ರಕರಣ | ಇಬ್ಬರು ಆರೋಪಿಗಳ ಬಂಧನ
ಇದನ್ನೂ ಓದಿ; ಕೃಷಿ ಉಪಕರಣ ಪಡೆಯಲು ಅರ್ಜಿ ಆಹ್ವಾನ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೋಟಾರ್ ಸೈಕಲ್ ಕಳವು ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ; ಇಲ್ಲಿದೆ ಜಿಲ್ಲಾವಾರು ಹುದ್ದೆಗಳ ಮಾಹಿತಿ
ಇದನ್ನೂ ಓದಿ; ಪರಿವರ್ತನೆಗೊಂಡ ಎಸ್ಸಿ-ಎಸ್ಟಿ ಭೂಮಿ ಮಾರಾಟಕ್ಕೆ ಪೂರ್ವಾನುಮತಿ ಬೇಕಿಲ್ಲ: ಹೈಕೋರ್ಟ್
ಈ ಕಾರ್ಯಾಚಾರಣೆಯಲ್ಲಿ PSI ಲಿಂಗದಹಳ್ಳಿ ಶಶಿಕುಮಾರ್ ವೈ ಎಸ್, ASI ನಯೀಮುಲ್ಲಾ ಖಾನ್ ಮತ್ತು ಪೊಲೀಸ್ ಸಿಬ್ಬಂದಿಗಳಾದ ಗಿರೀಶ್ ವೈ, ಇರ್ಫಾನುಲ್ಲಾ, ಹರೀಶ್ ಆರ್, ಶ್ರೀಧರ್ ಜೋಗಿ, ಶಶಿಕುಮಾರ್ ಆರ್, ನವೀನ್ ಇದ್ದರು.












