ಚಿಕ್ಕಮಗಳೂರು/ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಬಿಜೆಪಿ ಜೆಡಿಎಸ್ ಮೈತ್ರಿಯಿಂದಾಗಿ ಚಿಕ್ಕಮಗಳೂರು ನಗರಸಭೆ ನೂತನ ಅಧ್ಯಕ್ಷರಾಗಿ ಸುಜಾತ ಶಿವಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಅನು ಮಧುಕರ್ ಆಯ್ಕೆಯಾಗಿದ್ದಾರೆ.


ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ

ಹಾಗೆಯೇ ಶೃಂಗೇರಿ ಪಟ್ಟಣ ಪಂಚಾಯಿತಿಯೂ ಬಿಜೆಪಿಗೆ ಒಲಿದಿದ್ದು, ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವೇಣುಗೋಪಾಲ್ ಹಾಗೂ ಉಪಾಧ್ಯಕ್ಷರಾಗಿ ಪ್ರಕಾಶ್ ಆಯ್ಕೆಯಾಗಿದ್ದಾರೆ.


ಇದನ್ನೂ ಓದಿ; ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ; ನಿಮ್ಮ ಹೆಸರು ಇದ್ಯಾ ಚೆಕ್ ಮಾಡಿ












