
ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಕಂಗಾಲಾಗಿದ್ದ ಜನರಿಗೆ ವರುಣದೇವನ ಆಗಮನದಿಂದ ಇಳೆ ತಂಪಾಗಿದೆ. ಮಲೆನಾಡಿನ ಕೆಲವು ಭಾಗಗಳಲ್ಲಿ ವರ್ಷದ ಮಳೆ ಸುರಿದಿದೆ.
ಇದನ್ನೂ ಓದಿ: ಮನೆಗೆ ಜೈವಿಕ ಅನಿಲ ಘಟಕ ಸೇರಿದಂತೆ ಸಬ್ಸಿಡಿ; ಯಾರಿಗೆ ಸಬ್ಸಿಡಿ? ಎಷ್ಟು ಸಹಾಯಧನ?

ಚಿಕ್ಕಮಗಳೂರು, ಮೂಡಿಗೆರೆ, NR ಪುರ ತಾಲೂಕಿನ ಹಲವೆಡೆಯಲ್ಲಿ ಕಳೆದ ಅರ್ಧ ಗಂಟೆಯಿಂದ ಮಳೆಯಾಗಿದೆ. ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆ ಸಿಂಚನ ಸಂಭ್ರಮ ನೀಡಿದ್ದು, ದಿಢೀರ್ ಸುರಿದ ಮಳೆಯಿಂದ ವಾಹನ ಸವಾರರು ಪರದಾಡಿದರು.

ಇದನ್ನೂ ಓದಿ: ಟೆಸ್ಲಾ ಪ್ರಿಯರಿಗೆ ಬಂಪರ್ ಸುದ್ದಿ; ಭಾರತಕ್ಕೆ ಬರುತ್ತಿದೆ ಎರಡು ಹೊಸ ಕಾರುಗಳು, ಮಾರಾಟ ಯಾವಾಗ?
ಕೆಲವೆಡೆ ಗುಡುಗು – ಸಿಡಿಲಿನ ಆರ್ಭಟದೊಂದಿಗೆ ಮಳೆರಾಯ ಧರೆಗಿಳಿದಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.













