ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತುದಿಯಲ ಗ್ರಾಮದ ಶರಾವತಿ ಹಳ್ಳದಲ್ಲಿ ಅಪರಿಚಿತ ಶವ ಪತ್ತೆಯಾಗಿದೆ.
ಇದನ್ನೂ ಓದಿ: ಸಹಕಾರಿ ಬ್ಯಾಂಕ್’ನಲ್ಲಿ ಜಾಬ್ ಆಫರ್; 21,400 ಸಂಬಳ

ನಿನ್ನೆ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯ ತುದಿಯಲ ಗ್ರಾಮದಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ಅರ್ಧ ತೋಳಿನ ಕಪ್ಪು ಬಣ್ಣದ ಬಿಳಿ ಬಣ್ಣದ ಗೆರೆ ಇರುವ ಟಿ ಶರ್ಟ್ ಧರಿಸಿದ್ದು, ಬಲಗೈಯಲ್ಲಿ ಮಾಸಲು ಕೆಂಪು ಬಣ್ಣದ ದಾರವಿರುತ್ತದೆ.
ಇದನ್ನೂ ಓದಿ: ಬಗರ್ ಹುಕುಂ ಸಾಗುವಳಿ ರೈತರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಬಂತು ಮತ್ತೊಂದು ಸಿಹಿಸುದ್ದಿ
ಈ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದರೆ ಮೂಡಿಗೆರೆ ಪೊಲೀಸ್ ಠಾಣೆಗೆ ತಿಳಿಸಬಹುದಾಗಿದೆ.
ಇದನ್ನೂ ಓದಿ: 6 ತಿಂಗಳ ಕಾಲ ಬಿಜೆಪಿಯ 18 ಶಾಸಕರು ಸಸ್ಪೆಂಡ್; ಯಾಕೆ ಗೊತ್ತಾ?












