ಬಸ್ಸಿನಿಂದ ಆಯತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಬಸ್‌ ನಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿಯೊರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ಬಿ.ಎಚ್. ರಸ್ತೆಯ ಮೈಲಾರೇಶ್ವರ ದೇವಾಲಯದ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ. ದ್ಯಾನಗರ ಬಳಿಯ ಹೊಳೆಹೊನ್ನೂರು ರಸ್ತೆಯಲ್ಲಿನ ಶಾಂತಮ್ಮ ಲೇಔಟ್ ನಿವಾಸಿಗಳಾದ ವೇದ- ತೀರ್ಥಯ್ಯ ದಂಪತಿಯ ಪುತ್ರ ಯಶವಂತ್ (18) ಮೃತಪಟ್ಟ ವಿದ್ಯಾರ್ಥಿ.


ಇದನ್ನೂ ಓದಿ: ಹೊಸ ರೇಷನ್‌ ಕಾರ್ಡ್‌ʼಗೆ ಅರ್ಜಿ ಸಲ್ಲಿಕೆ ಆರಂಭ!; ಈ ದಾಖಲೆ ಕಡ್ಡಾಯ


ಬೆಳಗ್ಗೆ ಕಾಲೇಜಿಗೆ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬಸ್ಸಿನ ಫುಟ್ ಬೋರ್ಡ್ ಮೇಲೆ ನಿಂತಿದ್ದ ಆತ ಆಯತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ಹೇಳಲಾಗಿದೆ.


ಇದನ್ನೂ ಓದಿ: ಪೋಸ್ಟ್‌ ಆಫೀಸ್‌ ನಲ್ಲಿ ಜಾಬ್‌ ಆಫರ್; 10th ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ಈ ದಿನ ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹೀಗೆ ಚೆಕ್‌ ಮಾಡಿ…


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.