ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿದ್ರಹಳ್ಳಿ ಸಮೀಪ ನಡೆದಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಬೆಳೆಹಾನಿ ಪರಿಹಾರ ಹಣ ಬಿಡುಗಡೆ; ಎಷ್ಟು ಪರಿಹಾರ ಬಿಡುಗಡೆ?, ಇಲ್ಲಿದೆ ನೋಡಿ

ಬೈಕ್ ಹಾಗೂ ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರನ ಕಾಲು ಕಟ್ ಆಗಿದ್ದು, ಜೊತೆಗೆ ಬೈಕ್ ನ ಮುಂಬಾಗ ಚಕ್ರವು ತುಂಡಾಗಿದೆ. ತಕ್ಷಣವೇ ಬೈಕ್ ಸವಾರನನ್ನು ಮಂಗಳೂರಿಗೆ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ: ಶಾಲಾ ಶಿಕ್ಷಕರಿಗೆ ವರ್ಗಾವಣೆ ಬಗ್ಗೆ ಆದೇಶ; ಇಲ್ಲಿದೆ ನೋಡಿ ಡಿಟೈಲ್ಸ್
ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ರೈಲ್ವೆ ಇಲಾಖೆಯ 9900 ಹುದ್ದೆಗೆ ಅರ್ಜಿ ಆಹ್ವಾನ; SSLC, ITI ವಿದ್ಯಾರ್ಹತೆ – 19,900 ಸಂಬಳ












