ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಗೂಡ್ಸ್ ಆಟೋ ಮತ್ತು ಕಾರು ನಡುವೆ ಡಿಕ್ಕಿಯಾಗಿ ಆಟೋ ಚಾಲಕ ಗಂಭೀರವಾಗಿ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದ ಹೆಬ್ಬರಿಗೆ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.
ಇದನ್ನೂ ಓದಿ: ರಾಜ್ಯದ SC, ST ಸಮುದಾಯದವರ ಗಮನಕ್ಕೆ; ಇಲ್ಲಿದೆ ನಿಮಗೆ ಮುಖ್ಯ ಮಾಹಿತಿ

ಗೂಡ್ಸ್ ಆಟೋ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ; 4 ಲಕ್ಷ ಸಹಾಯಧನ












