ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆಯೊಂದು ಹಸುವನ್ನ ತುಳಿದು ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಮಾಣಿಮಕ್ಕಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್; ಏನದು, ಮಿಸ್ ಮಾಡ್ದೆ ಈ ಸುದ್ದಿ ಓದಿ

ಮಾಣಿಮಕ್ಕಿ ಗ್ರಾಮದ ಮಧು ಎಂಬುವರಿಗೆ ಸೇರಿದ ಹಾಲುಕೊಡುವ ಹಸು ಕಾಡಂಚಿನ ಗ್ರಾಮದ ಬಳಿ ಮೇಯುವಾಗ ಕಾಡಾನೆ ದಾಳಿ ಮಾಡಿದೆ. ಸ್ಥಳಕ್ಕೆ ಆಲ್ದೂರು ವಲಯ ಅರಣ್ಯಾಧಿಕಾರಿಗಳು ಹಾಗೂ ಪಶುವೈದ್ಯರು ಭೇಟಿ ನೀಡಿ ಹಸುವಿನ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮೊಬೈಲ್ ನಲ್ಲೇ ಸಿಗಲಿದೆ ಹಳೆಯ ಪಹಣಿ












