ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಗುರುತು ಸಿಗದಂತೆ ಮಂಕಿ ಕ್ಯಾಪ್ ಧರಿಸಿ ಗೋವು ಕಳ್ಳತನ ಮಾಡಿರುವ ಘಟನೆ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಐಷಾರಾಮಿ ಕಾರಿನಲ್ಲಿ ಬಂದು ಗುರುತು ಸಿಗದಂತೆ ಮಂಕಿ ಕ್ಯಾಪ್ ಧರಿಸಿ ಗೋವು ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ; ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ

ರಸ್ತೆ ಬದಿ ಮಲಗಿದ್ದ ಗೋವನ್ನು ಮಧ್ಯರಾತ್ರಿ ಕದ್ದೊಯ್ದಿದ್ದಾರೆ. ಕಾರಿನಲ್ಲಿ ಒಂದು ಗೋವನ್ನು ತುಂಬಿಕೊಳ್ಳುತ್ತಿದ್ದಂತೆ ಮತ್ತೊಂದು ಗೋವು ಕಾರಿನ ಹಿಂದೆಯೇ ಓಡಿದೆ. ಆ ಗೋವನ್ನು ರಕ್ಷಿಸಲು ಯತ್ನಿಸಿದೆ. ಈ ಎಲ್ಲ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ; ರಾಮಮಂದಿರ ಉದ್ಘಾಟನೆಗೆ ನೇರ ವಿ.ಐ.ಪಿ ಪಾಸ್ ಎಂಬ ಸಂದೇಶ ವೈರಲ್: ಏನಿದರ ಸತ್ಯಾಸತ್ಯತೆ?
ಪೊಲೀಸರ ಗುಂಡೇಟಿನಿಂದ ಗಾಯಗೊಂಡಿದ್ದ ಆರೋಪಿ ಪೂರ್ಣೇಶ್ ಆಸ್ಪತ್ರೆಯಿಂದ ಎಸ್ಕೇಪ್
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿಯೊಬ್ಬ ಎಸ್ಕೇಪ್ ಆಗಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದ ಪೂರ್ಣೇಶ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿರುವ ಆರೋಪಿ.
ಇದನ್ನೂ ಓದಿ; ಯುವಜನತೆಗೆ ಗುಡ್ ನ್ಯೂಸ್; ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು












