ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ತರುವೆ ಗಾಮದಲ್ಲಿ ಎರಡು ಮೂರು ದಿನದಿಂದ ಕಾಡಾನೆ ಬೀಡುಬಿಟ್ಟಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಬಗ್ಗೆ ಮೊದಲ ಆದೇಶ

ತರುವೆ ಚೌಡೇಶ್ವರಿ ದೇವಸ್ಥಾನ ಸುತ್ತ ಮುತ್ತವಿರುವ ತೋಟಗಳಿಗೆ ಕಾಡಾನೆ ನುಗ್ಗಿ ಬೆಳೆ ಹಾನಿ ಮಾಡಿದೆ. ತರುವೆ ಪಾರ್ವತಿ ಅಶೋಕ ಅವರ ಮನೆ ಸಮೀಪವಿರುವ ತೋಟಕ್ಕೆ ನುಗ್ಗಿ ಬಾಳೆ, ಕಾಫಿ ಹಾನಿ ಮಾಡಿದೆ. ಈ ಕಾಡಾನೆ ತರುವೆ ಭಾಗದಲ್ಲಿ ಬೀಡುಬಿಟ್ಟಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 30,000 ಹುದ್ದೆಗಳಿಗೆ ಅರ್ಜಿ ಆಹ್ವಾನ; 18,000 ದಿಂದ 22,000 ಸಂಬಳ, 10th ವಿದ್ಯಾರ್ಹತೆ
ಹೀಗಾಗಿ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಶಾಲಾ ಆಡ್ಮೀಶನ್ʼಗೆ ಈ ನಿಯಮ ಕಡ್ಡಾಯ; ಈ ಆದೇಶ ಪಾಲನೆ ಮಾಡುವಂತೆ ಶಿಕ್ಷಣ ಸಚಿವ ಸೂಚನೆ












