ತೀರ್ಥಹಳ್ಳಿ:  ರಸ್ತೆ ದಾಟುತ್ತಿದ್ದ ಜಿಂಕೆಗೆ ವಾಹನ ಡಿಕ್ಕಿ, ಸಾವು

ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ರಸ್ತೆ ದಾಟುತ್ತಿದ್ದ ಜಿಂಕೆಗೆ ವಾಹನ ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ.


ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!


ತೀರ್ಥಹಳ್ಳಿ ತಾಲೂಕಿನ 23ನೇ ಮೈಲಿಗಲ್ಲಿನ ಬಳಿ ಶನಿವಾರ ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಜಿಂಕೆಯೊಂದು ಮೃತಪಟ್ಟಿದೆ. ಬೆಳಗ್ಗೆ ರಸ್ತೆ ದಾಟುತ್ತಿದ್ದ ಜಿಂಕೆಗೆ ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ನಿತ್ರಾಣಗೊಂಡಿದ್ದ ಜಿಂಕೆ ರಸ್ತೆಯಲ್ಲೇ ಮೃತಪಟ್ಟಿದೆ.


ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.