ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಬಿಲ್ ಒಂದನ್ನು ಪಾಸ್ ಮಾಡುವ ಸಲುವಾಗಿ ಲಂಚಕ್ಕೆ ಬೇಡಿಕೆ ಇಟ್ಟ ಮೆಸ್ಕಾಂ ಜ್ಯೂನಿಯರ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಾಫಿನಾಡು ಚಿಕ್ಕಮಗಳೂರು ನಗರದ ಮೆಸ್ಕಾಂ ಕಚೇರಿಯಲ್ಲಿ ನಿನ್ನೆ ನಡೆದಿದೆ.
ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!

ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಬಿಲ್ ಪಾಸ್ ಮಾಡಲು 40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ನಿನ್ನೆ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸೆರೆಯಾಗಿದ್ದಾರೆ.
ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ












