ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ವಸ್ತ್ರಸಂಹಿತೆ ಜಾರಿ

ಹೊರನಾಡು: (ನ್ಯೂಸ್ ಮಲ್ನಾಡ್ ವರದಿ) ಕಳೆದ ತಿಂಗಳು ಶೃಂಗೇರಿ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಭಾರತೀಯ ಸಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಕಡ್ಡಾಯ ಮಾಡಲಾಗಿತ್ತು. ಇದೀಗ ಜಿಲ್ಲೆಯ ಪ್ರಸಿದ್ಧ ದೇವಾಲಯ ಅನ್ನಪೂರ್ಣೇಶ್ವರಿ ದೇಗುಲದಲ್ಲೂ ವಸ್ತ್ರ ಸಂಹಿತೆ ಜಾರಿಗೆ ಬಂದಿದೆ.


ಇದನ್ನೂ ಓದಿ; HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಹೈ ಕೊರ್ಟ್ ನಿಂದ ಗುಡ್ ನ್ಯೂಸ್; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ


ಗಂಡಸರು ಶಲ್ಯ, ಪ್ಯಾಂಟ್, ಪಂಚೆ ಹಾಗೂ ಹೆಂಗಸರು ಸೀರೆ ಹಾಗೂ ಚೂಡಿದಾರ್ ಗಳಂತಹ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿಕೊಂಡು ಬರುವವರಿಗೆ ಮಾತ್ರ ದೇವಸ್ಥಾನದ ಒಳಗೆ ಪ್ರವೇಶವಿರುತ್ತದೆ. ಹೀಗಾಗಿ ಭಕ್ತಾದಿಗಳು ತಪ್ಪದೇ ನಿಯಮ ಪಾಲಿಸುವಂತೆ ಸೂಚಿಸಿದ್ದಾರೆ.


ಇದನ್ನೂ ಓದಿ; ಕೊಪ್ಪ, ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 10th, PUC ಪಾಸ್ ಆದವರು ಅರ್ಜಿ ಸಲ್ಲಿಸಿ; 10,000- 15,000 ಸಂಬಳ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.