ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದ ಮಕ್ಕಿಕೊಪ್ಪದಲ್ಲಿ ನಡೆದಿದೆ.
ಇದನ್ನೂ ಓದಿ: ಏರ್ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ಶೃಂಗೇರಿಗೆ ಬರುತ್ತಿದ್ದ ಕಾರು ಮಕ್ಕಿಕೊಪ್ಪ ಬಳಿ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದಿದೆ. ಸಧ್ಯ ಕಾರಿನಲ್ಲಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.












