ಶೃಂಗೇರಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ದುರ್ಗಾ ಚರಣ್ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!

ಇತ್ತೀಚೆಗೆ ಯುವ ಕಾಂಗ್ರೆಸ್ ವಿವಿಧ ಹುದ್ದೆಗಳಿಗೆ ನಡೆದ ಚುನಾವಣೆಯಲ್ಲಿ ಹೆಚ್ಚ ಮತಗಳನ್ನು ಪಡೆಯುವ ಮೂಲಕ ಶೃಂಗೇರಿ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ದುರ್ಗಾ ಚರಣ್, ಶೃಂಗೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರದೀಪ್ ಕಲ್ಲೊಳ್ಳಿ, ಕೊಪ್ಪ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯಾನಂದ ಹಾಗೂ ಬಾಳೆಹೊನ್ನೂರು ಬ್ಲಾಕ್ (ಎನ್.ಆರ್ ಪುರ) ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರತನ್ ಅವರು ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ವಾಟ್ಸ್ಆ್ಯಪ್ ಬಳಕೆದಾರರಿಗೆ ಒಳ್ಳೆಯ ಸುದ್ದಿ; ಬರುತ್ತಿದೆ ಊಹಿಸಲಾಗದ ಫೀಚರ್












