ಮೂಡಿಗೆರೆ: ಬೆಳ್ಳಂಬೆಳಗ್ಗೆ ಒಂಟಿ ಸಲಗದ ಬಿಂದಾಸ್ ವಾಕ್

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಬೆಳ್ಳಂಬೆಳಗ್ಗೆ ಒಂಟಿ ಸಲಗ ಸಿಟಿ ರೌಂಡ್ಸ್ ಹಾಕಿರುವ ಘಟನೆ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ.


ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 25,000 ದಿಂದ ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ಮೂಡಿಗೆರೆ ಪಟ್ಟಣದ ಸಂತೇ ಮೈದಾನ, ಪಟ್ಟಣ ಪಂಚಾಯಿತಿ ರಸ್ತೆ, ಹೊಯ್ಸಳ ಕ್ರೀಡಾಂಗಣದ ಪಕ್ಕದಲ್ಲಿ ಒಂಟಿ ಸಲಗ ಬಿಂದಾಸ್ ವಾಕ್ ಮಾಡಿದೆ.


ಇದನ್ನೂ ಓದಿ; ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್; ಮಹಿಳೆಯರು ಮಿಸ್ ಮಾಡ್ದೆ ಈ ಸುದ್ದಿ ಓದಿ


ಒಂಟಿ ಸಲಗದ ರೌಂಡ್ಸ್ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಒಂಟಿ ಸಲಗವನ್ನು ಕಾಡಿಗಟ್ಟುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕಾರ್ಯಚಾರಣೆಯಲ್ಲಿ ತೊಡಗಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ಕೊಟ್ಟಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.