ತಾಲೂಕು ಕಚೇರಿ ಎದುರೇ ಕೃಷಿಕ ಹೃದಯಾಘಾತದಿಂದ ಸಾವು

ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಕೆಲಸದ ನಿಮಿತ್ತವಾಗಿ ತೀರ್ಥಹಳ್ಳಿ ತಾಲೂಕು ಕಚೇರಿಗೆ ಹೋಗಿದ್ದ ವೇಳೆ ಅಲ್ಲೇ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.


ಇದನ್ನೂ ಓದಿ: ಗೂಗಲ್ ಪೇನಲ್ಲಿ ಅದ್ಭುತವಾದ ವೈಶಿಷ್ಟ್ಯ ಪರಿಚಯ!;  ಏನದು ಗೊತ್ತಾ?


ತೀರ್ಥಹಳ್ಳಿ ತಾಲೂಕಿನ ಹಾರೋಗೊಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹರಳಿ ಮಠದ ಸಮೀಪದ ಚಿಕ್ಕೊಳ್ಳಿ ನಿವಾಸಿ ವಿಜಯ್ (43) ಮೃತಪಟ್ಟ ದುರ್ದೈವಿ.


ಇದನ್ನೂ ಓದಿ: ಪೋಸ್ಟ್‌ ಆಫೀಸ್‌ ನಲ್ಲಿ ಜಾಬ್‌ ಆಫರ್; 10th ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಮೂಲತಃ ಕೃಷಿಕರಾಗಿದ್ದ ವಿಜಯ್ ತಾಲೂಕು ಕಚೇರಿಗೆ ಆಗಮಿಸಿದ್ದರು. ಈ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ: ನಿಮ್ಮ ಬೆರಳುಗಳಲ್ಲಿ ಅಡಗಿದೆ ಈ ರಹಸ್ಯ!; ಕಿರುಬೆರಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.