ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಹೃದಯಾಘಾತದಿಂದ ಕೃಷಿಕರೊರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಪಶ್ಚಿಮ ವಾಹಿನಿ ಎಂಬಲ್ಲಿ ನಡೆದಿದೆ. ನಾಗಾನಂದ (42) ಹೃದಯಾಘಾತದಿಂದ ಮೃತಪಟ್ಟಿರುವ ಕೃಷಿಕ.
ಇದನ್ನೂ ಓದಿ: ಅನ್ನಭಾಗ್ಯ ಯೋಜನೆಯ ಕುರಿತು ಮಹತ್ವದ ಕ್ರಮ; ಸರ್ಕಾರದಿಂದ ನಾಲ್ಕು ಹಂತದ ಸಮಿತಿ ರಚನೆ!

ಕೃಷಿಕನಾಗಿರುವ ನಾಗಾನಂದ ಅವರಿಗೆ ನಿನ್ನೆ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: 12,000 ದಿಂದ 18,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; 8 ರಿಂದ 10 ನೇ ತರಗತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ












