ಆಲ್ದೂರು: ಕಾರು ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ

ಆಲ್ದೂರು: (ನ್ಯೂಸ್ ಮಲ್ನಾಡ್ ವರದಿ) ಅಂತ್ಯ ಸಂಸ್ಕಾರ ಮುಗಿಸಿ ಹಿಂದಿರುಗುವಾಗ ಕಾರು ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಬಳಿ ನಡೆದಿದೆ.


ಇದನ್ನೂ ಓದಿ: CET ಪರೀಕ್ಷೆಯ ದಿನಾಂಕ ಬದಲಾವಣೆ.. ಹೆಚ್ಚಿನ ಇಲ್ಲಿದೆ ಮಾಹಿತಿ


ಅಂತ್ಯ ಸಂಸ್ಕಾರ ಮುಗಿಸಿ ಬಾಳೆಹೊನ್ನೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಕಾರು ಹಾಗೂ ಚಿಕ್ಕಮಗಳೂರಿನಿಂದ ಬಾಳೆಹೊನ್ನೂರಿಗೆ ಹೋಗುತ್ತಿದ್ದ ಟಿಪ್ಪರ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನ ಚಕ್ರಗಳು ತುಂಡು-ತುಂಡಾಗಿ ಬಿದ್ದಿದೆ. ಜೊತೆಗೆ ಟಿಪ್ಪರ್ ಲಾರಿಯ ಆಕ್ಸೆಲ್ ತುಂಡಾಗಿ ಕಂದಕಕ್ಕೆ ಇಳಿದಿದೆ. ಸದ್ಯ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್‌ ಆಫರ್; ಆಕರ್ಷಕ ಸಂಬಳ


ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ಈ ತಿಂಗಳ ಕೊನೆಯ ವಾರ ಗಜಕೇಸರಿ ರಾಜಯೋಗ; ಈ 5 ರಾಶಿಗೆ ಅದೃಷ್ಟವೋ ಅದೃಷ್ಟ!


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.