
ಕಡೂರು: (ನ್ಯೂಸ್ ಮಲ್ನಾಡ್ ವರದಿ) ಬೆಂಕಿ ಹೊತ್ತಿಕೊಂಡು ಮನೆ ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.
ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!

ಗುಡ್ಡಹಳ್ಳಿ ಗ್ರಾಮದ ದಾಕ್ಷಾಯಣಿ ಎಂಬುವರ ಮನೆಗೆ ಶನಿವಾರ ಬೆಂಕಿ ತಗುಲಿ ಮನೆ ಸಂಪೂರ್ಣ ಸುಟ್ಟು ಹೋಗಿದೆ. ಕೂಲಿ ಕೆಲಸಕ್ಕಾಗಿ ದಾಕ್ಷಾಯಣಿ ತೆರಳಿದ್ದರು. ಮನೆಯಲ್ಲಿದ್ದ ಬೆಲೆ ಬಾಳುವ ಮರಮುಟ್ಟುಗಳು ಇತರ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.

ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದರು.
ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ













