ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿದೆ.
ಇದನ್ನೂ ಓದಿ: ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ; ಆದೇಶದ ಪ್ರತಿ ಇಲ್ಲಿದೆ ನೋಡಿ

ಹೌದು, ಚಿಕ್ಕಮಗಳೂರು ನಗರದ ನಿವಾಸಿಯಾಗಿರುವ 22 ವರ್ಷದ ಯುವಕನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿ ಬಳಿಕ ಹಾಸನದ ಲ್ಯಾಬ್ ಗೆ ಸ್ಯಾಂಪಲ್ ಕಳಿಸಲಾಗಿತ್ತು. ಈ ವೇಳೆ ಕೊರೋನಾ ಪಾಸಿಟಿವ್ ಇರೋದು ಧೃಢವಾಗಿದೆ.
ಇದನ್ನೂ ಓದಿ: ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ;ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಒನ್ ಟೈಮ್ ನೋಂದಣಿ ಕಡ್ಡಾಯ
ಇದು ಜಿಲ್ಲೆಯ ಮೊದಲ ಕೊರೊನಾ ಪ್ರಕರಣವಾಗಿದೆ.
ಇದನ್ನೂ ಓದಿ: ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ಖರೀದಿ ಕೇಂದ್ರ ಸ್ಥಾಪನೆ; ಹೈಕೋರ್ಟ್ ಆದೇಶ












