ಮೂಡಿಗೆರೆ: ಅಪರಿಚಿತ ವಾಹನದ ಡಿಕ್ಕಿ: ಐದು ಜಾನುವಾರು ಸಾವು

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಅಪರಿಚಿತ ವಾಹನ ಡಿಕ್ಕಿ ಹೊಡೆದು ಐದು ದನಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ–ಹೆಬ್ಬರಿಗೆ ರಸ್ತೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.


ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ


ರಾತ್ರಿ ಮೋಡ ಕವಿದ ವಾತಾವರಣದಲ್ಲಿ, ರಸ್ತೆಯ ಮೇಲೆ ಮಲಗಿದ್ದ ದನಗಳನ್ನು ಗಮನಿಸದೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಅಪಘಾತದ ರಭಸಕ್ಕೆ ಐದು ರಾಸುಗಳು ಸ್ಥಳದಲ್ಲಿ ಸಾವನ್ನಪ್ಪಿದ್ದು ಎರಡು ಬದುಕುಳಿದರೂ ಗಂಭೀರ ಗಾಯಗಳಿಂದ ಬಳಲುತ್ತಿವೆ.

ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.