ಕಡೂರು: ಪಾದಮನೆ ಗ್ರಾಮದ ಬೆಟ್ಟದಲ್ಲಿ ಕಾಡ್ಗಿಚ್ಚು: ಹೊತ್ತಿ ಉರಿದ ಒಣಗಿದ ಹುಲ್ಲು

ಕಡೂರು: (ನ್ಯೂಸ್‌ ಮಲ್ನಾಡ್‌ ವರದಿ) ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣ ಹೋಬಳಿಯ ಪಾದಮನೆ ಗ್ರಾಮದ ಬಳಿ ಇರುವ ಬೆಟ್ಟದಲ್ಲಿ ಸೋಮವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಒಣಗಿದ ಹುಲ್ಲುಸುಟ್ಟು ಹೋಗಿದೆ.

ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ; ಸೋಲಾರ್ ಪಂಪ್ ಸೆಟ್‌ಗಳಿಗೆ ಅರ್ಜಿ ಆಹ್ವಾನ

ನಿರಂತರ ಗಾಳಿಯಿಂದ ಸಂಜೆ ವೇಳೆ ಗುಡ್ಡದಲ್ಲಿ ಸಣ್ಣದಾಗಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯ ಪ್ರವೃತ್ತರಾಗುವ ಮೂಲಕ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಂದಿಸಲಾಗಿದೆ. ಸುಮಾರು ಎರಡು ಎಕರೆಯಷ್ಟು ಹುಲ್ಲು ಬೆಂಕಿಗೆ ಆಹುತಿಯಾಗಿದೆ. ಹೆಚ್ಚಿನ ಪ್ರಮಾಣದ ಹಾನಿ ಆಗಿಲ್ಲ. ಘಟನೆಗೆ ಕಾರಣ ತಿಳಿದು ಬಂದಿಲ್ಲ ಎಂದು ವಲಯ ಅರಣ್ಯಾಧಿಕಾರಿ ಹರೀಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ

ಘಟನಾ ಸ್ಥಳಕ್ಕೆ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್‌ ಕೆ.ಎಸ್.ಭೇಟಿ ನೀಡಿ ಪರಿಶೀಲನೆ ನಡೆಸಿದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.