ಬಲ್ಲರಾಯನದುರ್ಗ ಚಾರಣಕ್ಕೆ ಹೋಗುವ ಪ್ರವಾಸಿಗರಿಗೆ ನಕಲಿ ಟಿಕೆಟ್ ನೀಡಿ ಆ ಹಣವನ್ನು ತನ್ನ ಪ್ರೇಯಸಿಯ ಅಕೌಂಟ್ ಗೆ ಹಾಕಿಸಿಕೊಳ್ಳುತ್ತಿದ್ದ DRFO ಅಧಿಕಾರಿ ಚಂದನ್ ಅಕ್ರಮ ಹೊರಬರುತ್ತಿದ್ದಂತೆಯೇ ಅಮಾನತು ಮಾಡಿ ಆದೇಶಿಸಲಾಗಿದೆ. ಆದರೆ ಚಂದನ್ ಪುರಾಣ ಹೊಸತೇನಲ್ಲ ಈ ಹಿಂದೆಯೂ ಬೇರೊಬ್ಬರ ಪತ್ನಿಯನ್ನು ತನ್ನ ಕ್ವಾರ್ಟರ್ಸ್ ಗೆ ಕರೆದುಕೊಂಡು ಬಂದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ಸಾರ್ವಜನಿಕರಿಂದ ಗೂಸಾ ತಿಂದಿದ್ದ ಘಟನೆ ನಡೆದಿತ್ತು.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ದಂಡ ಫಿಕ್ಸ್; ಯಾಕೆ ಗೊತ್ತಾ…? ಮಿಸ್ ಮಾಡ್ದೆ ಈ ಸುದ್ದಿ ಓದಿ

ಮನೆಯ ಮೇಲೆ ಬೀಳುವಂತಿದ್ದ ಒಣಗಿದ ಮರವನ್ನು ಕಡಿದ ತಪ್ಪಿಗೆ ನನ್ನೊಂದಿಗೆ ಸಹಕರಿಸಿದರೆ ಪ್ರಕರಣ ಕ್ಲೋಸ್ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿ ಮಹಿಳೆಯೊಬ್ಬರನ್ನು ಮಂಚಕ್ಕೆ ಕರೆದಿದ್ದ ಎಂದು ಅರಣ್ಯಾಧಿಕಾರಿ ಚಂದನ್’ಗೆ ಈ ಹಿಂದೆ ಗ್ರಾಮಸ್ಥರೇ ನೀಡಿದ್ದರು ಗೂಸ ನೀಡಿದ್ದರು.
ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್; ಈ ಷರತ್ತು ಅನ್ವಯ!
2020ರಲ್ಲಿ ಈ ಪ್ರಕರಣ ನಡೆದಿದ್ದು ಸ್ವತಃ ಮಹಿಳೆಯ ಪತಿಯೇ ಸ್ಥಳೀಯರೊಂದಿಗೆ ಆತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು, ಈ ಬಗ್ಗೆ ಪ್ರತಿಭಟನೆ ನಡೆಸಿ ದೂರು ಸಹ ನೀಡಿದ್ದರು.
ಇದನ್ನೂ ಓದಿ: ಕೊನೆ ಹಂತದಲ್ಲಿ HSRP ನಂಬರ್ ಪ್ಲೇಟ್ ಅಳವಡಿಕೆಯ ನಿಯಮ ಚೇಂಚ್; HSRP ನಂಬರ್ ಪ್ಲೇಟ್ ಈ ವಾಹನಗಳಿಗೆ ಮಾತ್ರ ಅನ್ವಯ!












