ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ಭಾಗದಲ್ಲಿ ಮುಂದುವರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಯಿಂದ ಹಲವು ಅವಾಂತರ ಸೃಷ್ಟಿಯಾಗಿದೆ.
ಇದನ್ನೂ ಓದಿ: BPL ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತ್ರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಗೆ ಕುರಿ ಶೆಡ್ ಕುಸಿದ್ದು, ನಾಲ್ಕು ಕುರಿಗಳು ಸಾವನ್ನಪ್ಪಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ಯೋಜನೆ; ಪ್ರತಿ ತಿಂಗಳು ಸಿಗಲಿದೆ 5,000 ರೂ. ಪಿಂಚಣಿ
ಅಲ್ಲದೆ ಜಾರಗಲ್ ಗ್ರಾಮದ ಜಯಂತಿ ಎಂಬುವರ ಮನೆಯ ಕಾಂಪೌಂಡ್ ಕುಸಿತವಾಗಿದೆ. ತ್ರಿಪುರ ಗ್ರಾಮದ ಸುಶೀಲಾ ಎಂಬುವರ ಮನೆಯ ಮೇಲೆ ಮರ ಬಿದ್ದಿದ್ದು, ಮನೆಯ ಮೇಲ್ಛಾವಣಿ ಸೇರಿದಂತೆ ಮನೆಯ ಮುಂಭಾಗ ನಿಲ್ಲಿಸಿದ ಕಾರು ಜಖಂವಾಗಿದೆ. ಸದ್ಯ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ. (ವರದಿ- ತನು ಕೊಟ್ಟಿಗೆಹಾರ)

ಇದನ್ನೂ ಓದಿ: PUC ವಿದ್ಯಾರ್ಥಿಗಳಿಗೆ 3,500 ಸ್ಕಾಲರ್ ಶಿಪ್; 10th ನಲ್ಲಿ ಇಷ್ಟು ಪರ್ಸೆಂಟೇಜ್ ತೆಗೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ












