ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಜಿ. ಎಂ ಸತೀಶ್ ಅವರು ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: 36,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ಅಧ್ಯಕ್ಷರಾದ ರಘುನಾಥ್ ಅವರು, ರಾಜ್ಯದ ಮೂಲೆ ಮೂಲೆಗಳಿಂದ ಸಂಘಟಕರನ್ನು ಕೇಂದ್ರ ಸಮಿತಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಅದರಲ್ಲಿ ಶೃಂಗೇರಿಯಿಂದ ಶೃಂಗೇರಿ ತಾಲ್ಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ನ್ಯಾಯವಾದಿ ಜಿ. ಎಂ ಸತೀಶ್ ಅವರನ್ನು ರಾಜ್ಯ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಹಾಗೂ ರಾಜ್ಯ ಕಾರ್ಯಕಾರಿಣಿ ಮಂಡಳಿ ಸದಸ್ಯರಾಗಿ ರಘುನಾಥ್ ರವರ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ಗೊಚುವಳ್ಳಿ ಶ್ರೀನಿವಾಸ್ ಭಟ್ ಮತ್ತು ಹೊಸೂರು ವೆಂಕಟೇಶ್ ರವರನ್ನು ನೇಮಕ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಈ ದಿನದಂದು ಬರೋಲ್ಲ ಹಣ…!












