ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡಲ್ಲಿ ಮುಸುಕುಧಾರಿ ಕಳ್ಳರ ಗ್ಯಾಂಗ್ ಮತ್ತೆ ಪತ್ತೆಯಾಗಿದೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ಹೌದು, ಮಧ್ಯರಾತ್ರಿ ಮನೆ ಕಳ್ಳತನಕ್ಕಾಗಿ ಹೊಂಚು ಹಾಕುವ ಖತರ್ನಾಕ್ ಕಳ್ಳರ ಗ್ಯಾಂಗ್ ಇರುವುದು ಪತ್ತೆಯಾಗಿದೆ. ಇತ್ತೀಚೆಗೆ ರಾಮಕೃಷ್ಣ ಕಾಲೇಜ್ ಸಮೀಪ ಮನೆಯೊಂದನ್ನು ಈ ಕಳ್ಳರ ಗ್ಯಾಂಗ್ ದರೋಡೆ ಮಾಡಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಚಿಕ್ಕಮಗಳೂರು ನಗರದ ಬೈಪಾಸ್, ದಂಟರಮಕ್ಕಿ, ಒಂಟಿ ಮನೆಗಳನ್ನು ಈ ಗ್ಯಾಂಗ್ ಟಾರ್ಗೆಟ್ ಮಾಡುತ್ತಿದೆ. ಆಯುಧಗಳ ಸಮೇತ 6 ಜನ ಕಳ್ಳರು ಇರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.












