ಆಭರಣ ಕೊಳ್ಳೋ ಪ್ಲ್ಯಾನ್‌ ಇದ್ಯಾ..? | ಬೆಲೆ ವಿವರ ಹೀಗಿದೆ..

Gold Prices ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ – ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ – ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..?

 

ಇದನ್ನೂ ಓದಿ; ಚಂದ್ರನ ಅಂಗಳಕ್ಕಿಳಿದ ರೋವರ್ ಪ್ರಜ್ಞಾನ್; ರೋವರ್ ಚಲನೆಯ ಮತ್ತೊಂದು ವಿಡಿಯೊವನ್ನು ಹಂಚಿಕೊಂಡ ಇಸ್ರೋ

ಇನ್ನು, ಬೆಳ್ಳಿ ದರದಲ್ಲಿ ಸಹ ಬೆಲೆ ಅಷ್ಟೇ ಇದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

 

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,050 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,050 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 771 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,050 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,050 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

 

ಇದನ್ನೂ ಓದಿ; ಅರ್ನಬ್ ಗೋಸ್ವಾಮಿ ಪಾಲಾದ ಕನ್ನಡ ಖ್ಯಾತ ಸುದ್ದಿವಾಹಿನಿ; ದಿಗ್ವಿಜಯ ನ್ಯೂಸ್ ಇನ್ಮುಂದೆ ರಿಪಬ್ಲಿಕ್ ಕನ್ನಡ.. ಏನಿದು ಸುದ್ದಿ?

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
ಬೆಂಗಳೂರು: 7,650 ರೂ
ಚೆನ್ನೈ: 8,020 ರೂ
ಮುಂಬೈ: 7,710 ರೂ
ದೆಹಲಿ: 7,710 ರೂ
ಕೋಲ್ಕತಾ: 7,710 ರೂ
ಕೇರಳ: 8,020 ರೂ
ಅಹ್ಮದಾಬಾದ್: 7,710 ರೂ
ಜೈಪುರ್: 7,710 ರೂ
ಲಕ್ನೋ: 7,710 ರೂ
ಭುವನೇಶ್ವರ್: 8,020 ರೂ

 

ಇದನ್ನೂ ಓದಿ; ಇನ್ಮುಂದೆ ಕಾಡಿನ ರಾಜ ಸಿಂಹ ಅಲ್ಲ..!; ಚಿರತೆಗೆ ಕಾಡಿನ ರಾಜನ ಪಟ್ಟ.. ಏನಿದು ಹೊಸ ಬೆಳವಣಿಗೆ

ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.