
ದೇಶದಲ್ಲಿ ಶುಭ ಸಮಾರಂಭಗಳು ಹೆಚ್ಚಿರುವಂತೆ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ – ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ – ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್ ಮಾಡಿದ್ದೀರಾ..?
ಇದನ್ನೂ ಓದಿ; ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು; ಟಿಕೆಟ್ ದರ ಎಷ್ಟು ಗೊತ್ತಾ?

ಇನ್ನು, ಬೆಳ್ಳಿ ದರದಲ್ಲಿ ಸಹ ಬೆಲೆ ಅಷ್ಟೇ ಇದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

ಒಂದು ಗ್ರಾಂ ಚಿನ್ನ:
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,515
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,016
ಎಂಟು ಗ್ರಾಂ ಚಿನ್ನ:
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 44,120
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 48,128
ಹತ್ತು ಗ್ರಾಂ ಚಿನ್ನ:
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 55,150
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 60,160
ನೂರು ಗ್ರಾಂ ಚಿನ್ನ:
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,51,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,01,600
ಹತ್ತು ಗ್ರಾಂ ಬಂಗಾರ:
22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 55,150
ಸಿಲ್ವರ್ ರೇಟ್:
10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 765, ರೂ. 7,650 ಹಾಗೂ ರೂ. 76,500 ಗಳಾಗಿವೆ.
















