ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (Siddaramaiah) 2026-27ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget) ಅನ್ನು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ದಾಖಲೆಯ 17ನೇ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಪ್ರವಾಸಿಗರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಇದನ್ನೂ ಓದಿ: ಆರೋಗ್ಯ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು, 15,397 ಸಂಬಳ

ಹೌದು, ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್ ವೇ ನಿರ್ಮಾಣ ಮಾಡಲಾಗುತ್ತದೆ. ಪಿಪಿಪಿ ಮಾದರಿಯಲ್ಲಿ ರೋಪ್ ವೇ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.












