ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಸರ್ಕಾರಿ ಭೂಮಿಯಲ್ಲಿ ಪ್ಲಾಂಟೇಶನ್ ಬೆಳೆ ಬೆಳೆದಿರುವ ಜಮೀನನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆಹಾನಿ ಪರಿಹಾರ ಜಮಾ!

2005 ರ ಪೂರ್ವದಲ್ಲಿ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್. ಆರ್. ಪುರ, ತರೀಕೆರೆ ತಾಲೂಕಿನ ತಹಸೀಲ್ದಾರ್ ಕಚೇರಿ ಹಾಗೂ ಹಾಗೂ ನಾಡಕಚೇರಿಗಳಲ್ಲಿ ನಿಗದಿತ ನಮೂನೆ 9 ರಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದ್ದು, 90 ದಿನಗಳವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಇದನ್ನೂ ಓದಿ: 31 ಸಾವಿರ ರೈತರ ಬೆಳೆ ಸಾಲ ಮನ್ನಾ ಮಾಡಲು 232 ಕೋಟಿ ಹಣ ಬಿಡುಗಡೆ; ಬೆಳೆ ಸಾಲ ಮನ್ನಾ ರೈತರ ಪಟ್ಟಿ ಇಲ್ಲಿದೆ
ಹೀಗಾಗಿ ಸರ್ಕಾರಿ ಭೂಮಿಯಲ್ಲಿ ಪ್ಲಾಂಟೇಶನ್ ಬೆಳೆ ಬೆಳೆದವರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಈ ದಿನದವರೆಗೆ ಮಾತ್ರ ಅವಕಾಶ; ದಾಖಲೆಗಳು ಯಾವುದೆಲ್ಲಾ ಬೇಕು? ಇಲ್ಲಿದೆ ನೋಡಿ












